ಸುಳ್ಯ ಶಿವಳ್ಳಿ ಸಂಪನ್ನ ವತಿಯಿಂದ ಸಂಘದ ಸದಸ್ಯರಿಗೆ ಕ್ರೀಡಾ ಕೂಟ

0

ಸುಳ್ಯ ಶಿವಳ್ಳಿ ಸಂಪನ್ನದ ವತಿಯಿಂದ ಸಂಘದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು

ಏರ್ಪಡಿಸಲಾಯಿತು. ಸಂಘದ ಅದ್ಯಕ್ಷರು ಮತ್ತು ಪದಾಧಿಕಾರಿಗಳು ಶಟಲ್ ಬಾಡ್ಮಿಂಟನ್ ಆಟವಾಡುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.

ಬಳಿಕ ಎಲ್ಲಾ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸಮಾರೋಪ ಸಮಾರಂಭದಲ್ಲಿ ವಿಜೇತರಾದ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು. ಭಾಗವಹಿಸಿದ ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.