ಜ್ಯೋತಿ ಪ್ರೌಢಶಾಲೆ ಹಿರಿಯ ವಿದ್ಯಾರ್ಥಿ ಸಂಘದಿಂದ ನರೇಂದ್ರ ಎಂಆರ್ ರವರಿಗೆ ಬೀಳ್ಕೊಡುಗೆ

0

ಜ್ಯೋತಿ ವಿದ್ಯಾ ಸಂಸ್ಥೆಯಲ್ಲಿ ಗಣಿತ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ಜೂ. 30ರಂದು ಸೇವಾ ನಿವೃತಿಗೊಂಡ ನರೇಂದ್ರ ಅವರಿಗೆ ಹಿರಿಯ ವಿದ್ಯಾರ್ಥಿ
ಸಂಘದ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಇಂದು ನಡೆಯಿತು.