ಭಾರೀ ಮಳೆ ಹಿನ್ನೆಲೆ: ಕೊಡಗಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ

0

ಭಾರೀ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.