ಭಾರಿ ಮಳೆ, ಪ್ರವಾಹ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು (ಜು.24) ರಜೆ ಘೋಷಿಸಿ ಕಡಬ ತಹಸೀಲ್ದಾರ್ ಆದೇಶಿಸಿದ್ದಾರೆ.