ಮಳೆ ಹಿನ್ನೆಲೆ : ಕೊಡಗಿನ ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ

0

ಕೊಡಗಿನಲ್ಲಿ ಬಿರುಸಿನ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ
ಜು.25ರಂದು ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಘೋಷಣೆ ಮಾಡಲಾಗಿದೆ.

ಪದವಿ ಮತ್ತು ಸ್ನಾತಕೋತ್ತರ ಕಾಲೇಜು ಹೊರತು ಪಡಿಸಿ
ರಜೆ ಘೋಷಿಸಲಾಗಿದೆ.