ನಾಳಿನ ಪದವಿ ಸೆಮಿಸ್ಟರ್ ಪರೀಕ್ಷೆಗಳು ಮುಂದೂಡಿಕೆ

0

ಭಾರಿ ಮಳೆ ಹಿನ್ನೆಲೆಯಲ್ಲಿ ಜು.25ರಂದು ಮಂಗಳವಾರ ನಡೆಯಬೇಕಿದ್ದ ಮಂಗಳೂರು ವಿ.ವಿ. ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಪರಿಷ್ಕೃತ ದಿನಾಂಕ ಮರುನಿಗದಿಗೊಳಿಸಿ ಸಂಯೋಜಿತ ಕಾಲೇಜುಗಳಿಗೆ ತಿಳಿಸಲಾಗುವುದು ಎಂದು ವಿ.ವಿ. ಪ್ರಕಟಣೆ ತಿಳಿಸಿದೆ.