ಕೋಲ್ಚಾರು ಮರದಿಂದ ಬಿದ್ದು ವ್ಯಕ್ತಿ ಮೃತ್ಯು

0

ಕೋಲ್ಚಾರು ಸಮೀಪ ತೋಟದಲ್ಲಿ ಮರ ಕಡಿಯುವ ಕೆಲಸ ಮಾಡುತ್ತಿದ್ದ ಸಂದರ್ಭ ವ್ಯಕ್ತಿಯೋರ್ವರು ಮರದಿಂದ ಆಯ ತಪ್ಪಿ ಬಿದ್ದು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಬಂದಿಯಡ್ಕ ನಿವಾಸಿ ಎಂದು ಹೇಳಲಾಗುತ್ತಿದ್ದು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.

ಮೃತ ದೇಹ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.