ಸುಳ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಬದಿಯ ತಡೆಗೋಡೆ ಕುಸಿತ

0

ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು

ಇತ್ತೀಚಿಗೆ ಸುರಿದ ಭಾರೀ ಮಳೆಗೆ ಸುಳ್ಯ ಜ್ಯೋತಿ ವೃತ್ತದ ಬಳಿ ಇರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಆಟದ ಮೈದಾನದ ತಡೆಗೋಡೆಯ ಕಲ್ಲುಗಳು ಕುಸಿದು ಬಿದ್ದಿದ್ದು ವಿದ್ಯಾರ್ಥಿನಿಯರ ಶೌಚಾಲಯಕ್ಕೆ ಹಾನಿ ಸಂಭವಿಸಿದ್ದು, ಶಾಸಕಿ ಭಾಗೀರಥಿ ಮುರುಳ್ಯ, ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ನ.ಪಂ ಮುಖ್ಯಾಧಿಕಾರಿ ಸುಧಾಕರ್ ಮೊದಲಾದವರು ನಿನ್ನೆ ಭೇಟಿ ನೀಡಿ ಪರಿಶೀಲಿಸಿದರು.