ಹಂಸೀರು ಬಿಳಿಯಾರು ನೇಣು ಬಿಗಿದು ಆತ್ಮಹತ್ಯೆ

0

ಅರಂತೋಡು ಗ್ರಾಮದ ಬಿಳಿಯಾರು ಹಂಸೀರ್ ಎಂಬ ಯುವಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇವರಿಗೆ 17 ವರ್ಷ ವಯಸ್ಸಾಗಿತ್ತು.

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಪ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.