ಸುಳ್ಯ ಐಎಂಎ ಅಧ್ಯಕ್ಷೆ ಡಾ. ವೀಣಾ ರವರ ಕವನ ಸಂಕಲನ ಬಿಡುಗಡೆ

0

ಜು.30 ರಂದು ಸುಳ್ಯದ ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ವೈದ್ಯರ ದಿನಾಚರಣೆ ಯ ಸಂದರ್ಭದಲ್ಲಿ ಸುಳ್ಯ ಐಎಂಎ ಅಧ್ಯಕ್ಷೆ ಡಾ. ವೀಣಾರವರ

5 ನೇ ಕವನ ಸಂಕಲನ “ಪಾಂಚಜನ್ಯದ ಘೋಷ” ವನ್ನು ಚಂದನ ವಾಹಿನಿಯ ತಟ್ ಅಂತ ಹೇಳಿ ಖ್ಯಾತಿಯ ಡಾ. ನಾ ಸೋಮೇಶ್ವರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಐಎಂಎ ಪದಾಧಿಕಾರಿಗಳು ಉಪಸ್ಥಿತರಿದ್ದರು.