p>

ಬಳ್ಪ ಪಂಚಾಯತ್ ವಠಾರದಲ್ಲಿ ಸ್ವಚ್ಚತಾ ಕಾರ್ಯ

0

ಬಳ್ಪ ಗ್ರಾಮ ಪಂಚಾಯತ್ ನ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಆ. 5ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಸೂಂತಾರು, ಉಪಾಧ್ಯಕ್ಷರಾದ ಶ್ರೀಮತಿ ನೇತ್ರಾವತಿ ಹೊಪ್ಪಾಳೆ, ಗ್ರಾಮ ಪಂಚಾಯತ್ ನ ಸದಸ್ಯರುಗಳಾದ ರಾಜೀವ ಕಣ್ಕಲ್, ಹರ್ಷಿತ್ ಕಾರ್ಜ, ಪ್ರಶಾಂತ್ ಪೊಟ್ಟುಕೆರೆ, ಶ್ರೀಮತಿ ಶೈಲಜಾ ಎಣ್ಣೆಮಜಲು, ಶ್ರೀಮತಿ ಪಿ‌.ಡಿ. ಪಾರ್ವತಿ ಮತ್ತು ಶ್ರೀಮತಿ ಸುನೀತಾ ಸಂಪ್ಯಾಡಿ, ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ರಘು ಎನ್.ಬಿ, ಸಿಬ್ಬಂದಿಗಳಾದ ರವಿಕುಮಾರ್, ಸಂಜೀವ.ಕೆ, ವಸಂತ ಜೆ, ಮೋಹನ ಕೆ, ವರುಣ್ ಬಾಬು ಭಾಗವಹಿಸಿದ್ದರು.