ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರಿಗೆ ಕೆವಿಜಿ ಐಪಿಎಸ್ ನಲ್ಲಿ ಪುಷ್ಪ ನಮನ

0

ದಿ. ಡಾ. ಕುರಂಜಿ ವೆಂಕಟ್ರಮಣ ಗೌಡರ ಹತ್ತನೇ ಪುಣ್ಯ ಸ್ಮರಣೆ ಪ್ರಯುಕ್ತ ಅವರಿಗೆ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಶಿಕ್ಷಕ ಮತ್ತು ಶಿಕ್ಷಕೇತರವೃಂದದವರು ಉಪಸ್ಥಿತರಿದ್ದರು.