ಅರಂತೋಡು : ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ

0

ಗಂಭೀರ ಗಾಯ, ಆಸ್ಪತ್ರೆಗೆ ದಾಖಲು


ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಅರಂತೋಡಿನಿಂದ ವರದಿಯಾಗಿದೆ.

ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು, ಪಾದಾಚಾರಿ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದ್ದು ಗಂಭೀರ ಗಾಯಗಳಾಯಿತು. ಗಾಯಾಳು ವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.