
ಸುಬ್ರಹ್ಮಣ್ಯದ ಇಂಜಾಡಿ ಸಮೀಪವಿರುವ ಆನೆ ಶೆಡ್ ಬಳಿ ಕುಕ್ಕೇ ಶ್ರೀ ಸರ್ಕಲ್ ತಂಡದ ಯುವಕರು ಆ.5 ರಂದು ಹಲಸಿನ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡರು.















ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀವತ್ಸ ಗಿಡ ನೆಡುವ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.









