














ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಮೀಸಲಾತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಪ.ಪಂಗಡಕ್ಕೆ ಮೀಸಲಾಗಿದೆ.
ಒಟ್ಟು 5 ಮಂದಿ ಸದಸ್ಯರಿದ್ದು, 4 ಮಂದಿ ಕಾಂಗ್ರೆಸ್ ಬೆಂಬಲಿತ ಹಾಗೂ ಓರ್ವರು ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ.
ಅಧ್ಯಕ್ಷ ತೆಗೆ ಶ್ರೀಮತಿ ಉಷಾ ಜಯರಾಮ್ ಹಾಗೂ ಉಪಾಧ್ಯಕ್ಷ ತೆಗೆ ಸುಜಾತ ಹಾಡಿಕಲ್ಲು ಮಾತ್ರ ನಾಮಪತ್ರ ಸಲ್ಲಿಸಿದ್ದು ಅವಿರೋಧ ಆಯ್ಕೆ ಅಗಲಿದ್ದಾರೆ. ಚುನಾವಣಾಧಿಕಾರಿಯಾಗಿ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸತೀಶ್ ಕೊಯಿಂಗಾಜೆ ಕಾರ್ಯನಿರ್ವಹಿಸುತ್ತಿದ್ದಾರೆ.









