ಶಿವಾನಂದ ಕುಕ್ಕುಂಬಳ ರಾಜಕೀಯ ನಿವೃತ್ತಿ

0

ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಯಲ್ಲಿ ಪರಾಭವಗೊಂಡ ಬೆನ್ನಲ್ಲೆ ಬಿ.ಜೆ.ಪಿ. ಮಂಡಲ ಕೋಶಾಧಿಕಾರಿ ಶಿವಾನಂದ ಕುಕ್ಕುಂಬಳ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
” ನಾನು ಪಕ್ಷಕ್ಕೆ ಸಲ್ಲಿಸಿದ ಸೇವೆ ಹಾಗೂ ಮಾಡಿದ ಅಭಿವೃದ್ಧಿ ಕೆಲಸಗಳ ಆಧಾರದಲ್ಲಿ ನಾನು ಅಧ್ಯಕ್ಷನಾಗಿ ಆಯ್ಕೆಯಾಗುತ್ತೇನೆಂಬ ವಿಶ್ವಾಸದಲ್ಲಿದ್ದೆ. ಆದರೆ ನನಗೆ ಸೋಲಾಯಿತು. ಆದ್ದರಿಂದ ರಾಜಕೀಯ ನಿವೃತ್ತಿ ಹೊಂದುತ್ತಿದ್ದೇನೆ ” ಎಂದು ಅವರು ಸುದ್ದಿಗೆ ತಿಳಿಸಿದ್ದಾರೆ.