ತಾಲೂಕು ಮಟ್ಟದ ಯೋಗದಲ್ಲಿ ದೀಕ್ಷಾ. ಎಸ್ ಪ್ರಥಮ

0

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿ ಕಛೇರಿ ಸುಳ್ಯ,ಸ ಪ ಪೂರ್ವ ಕಾಲೇಜು ಸುಳ್ಯ ಇದರ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ನಮ್ಮ ಶಾಲಾ 7 ನೇ ತರಗತಿಯ ದೀಕ್ಷಾ ಎಸ್ ಇವಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.