ಪೆರುವಾಜೆ ಶ್ರೀ ಜಲದುರ್ಗ ದೇವಸ್ಥಾನದಲ್ಲಿ ಶ್ರಮದಾನ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಬೆಳ್ಳಾರೆ ವಿಪತ್ತು ಶೌರ್ಯ ಸಂಘದ ಸದಸ್ಯರು ಹಾಗೂ ಪೆರುವಾಜೆಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದ ಸದಸ್ಯರು ಸೇರಿ ಸ್ವಚ್ಛತಾ ಕಾರ್ಯಕ್ರಮ ಆ.13 ರಂದು ನಡೆಸಿದರು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣ, ಸೇವಾ ಪ್ರತಿನಿಧಿಯಾದ ಶ್ರೀಮತಿ ಹರಿಣಾಕ್ಷಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಉಪಸ್ಥಿತರಿದ್ದರು.