Home ಇತ್ತೀಚಿನ ಸುದ್ದಿಗಳು ಸೈಂಟ್ ಜೋಸೆಫ್ ಪ್ರಾಥಮಿಕ ಶಾಲಾ ಬಾಲಕ ಹಾಗೂ ಬಾಲಕಿಯರಿಗೆ ರನ್ನರ್ ಪ್ರಶಸ್ತಿ

ಸೈಂಟ್ ಜೋಸೆಫ್ ಪ್ರಾಥಮಿಕ ಶಾಲಾ ಬಾಲಕ ಹಾಗೂ ಬಾಲಕಿಯರಿಗೆ ರನ್ನರ್ ಪ್ರಶಸ್ತಿ

0

ಶಾಲಾ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಜೂನಿಯರ್ ಕಾಲೇಜ್ ಗುತ್ತಿಗಾರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರಾಥಮಿಕ ಶಾಲೆಯ ಬಾಲಕರ ಹಾಗೂ ಬಾಲಕಿಯರ ತಂಡ ರನ್ನರ್ ಪ್ರಶಸ್ತಿ ಗಳಿಸಿದೆ.

ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ ವಿಕ್ಟರ್ ಡಿಸೋಜಾ ಹಾಗೂ ಮುಖ್ಯೋಪಾಧ್ಯಾಯನಿ ಸಿಸ್ಟರ್ ಬಿನೋಮ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ತರಬೇತಿ ನೀಡಿದರು.

NO COMMENTS

error: Content is protected !!
Breaking