ಆ.15: ಕನಕಮಜಲು ಸಹಕಾರಿ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ ಮತ್ತು ವನಮಹೋತ್ಸವ

0

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮವು ಆ.15ರಂದು ಜರುಗಲಿದೆ.

ಕನಕಮಜಲಿನ ಸಂಘದ ಪ್ರಧಾನ ಕಛೇರಿಯ ವಠಾರದಲ್ಲಿ ಬೆಳಿಗ್ಗೆ 7ಕ್ಕೆ ಧ್ವಜಾರೋಹಣ ಜರುಗಲಿದ್ದು, ಬಳಿಕ ಸಹಕಾರಿ ಸಂಘದ ಅಡ್ಕಾರು ಶಾಖೆಯಲ್ಲಿ ವನಮಹೋತ್ಸವ ಕಾರ್ಯಕ್ರಮವು ಜರುಗಲಿದೆ.