ಆ.19ರಿಂದ ರೆಂಜಾಳ‍ ದೇವಸ್ಥಾನದಲ್ಲಿ ಸೋಣ ಶನಿವಾರ ಆಚರಣೆ

0

ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮದ ಪಂಚಸ್ಥಾಪನೆಗಳಲ್ಲಿ ಒಂದಾದ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಆ.19ರಿಂದ ಸೋಣ ಶನಿವಾರದ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಲಿದೆ. ಊರ ಹಾಗೂ ಪರವೂರ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿಯವರು ವಿನಂತಿಸಿದ್ದಾರೆ.