p>

ಐವರ್ನಾಡು ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

0

ಐವರ್ನಾಡು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಐವರ್ನಾಡು ಶಾಖೆಯ ಮ್ಯಾನೇಜರ್ ನಿತಿನ್ ರವರು 20 ಪುಸ್ತಕಗಳನ್ನು ಕೊಡುಗೆಯಾಗಿ ನೀಡಿರುತ್ತಾರೆ.