ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ

0

ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ಕ್ಷೇತ್ರ ಶಿಕ್ಷಣಾಧಿಕಾರಿ ಧ್ವಜಾರೋಹಣ ಗೈದು ಶುಭಹಾರೈಸಿದರು.ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.