ಜಯನಗರ ವಿಕ್ರಮ ಯುವಕ ಮಂಡಲದಲ್ಲಿ ಸ್ವಾತಂತ್ರ್ಯದಿನಾಚರಣೆ

0

ಸುಳ್ಯ ಜಯನಗರ ವಿಕ್ರಮ ಯುವಕ ಮಂಡಲ ರಿ. ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಸಂಘದ ಅಧ್ಯಕ್ಷ ರಂಜಿತ್ ಕುಮಾರ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಸಂಸ್ಥೆಯ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಎ ಎಮ್ ಸಂದೇಶ ನುಡಿಗಳನ್ನಾಡಿದರು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ಅಮಿತ್ ಕುಮಾರ್ ಸ್ವಾಗತಿಸಿ ನಿರೂಪಿಸಿ ವಂದಿಸಿದರು.