ಸುಳ್ಯ ಸಿ.ಎ. ಬ್ಯಾಂಕ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಸುಳ್ಯದ ಸಿ.ಎ. ಬ್ಯಾಂಕ್ ನಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಸಹಕಾರಿ ಸಂಘದ ಅಧ್ಯಕ್ಷ ಬಾಲಗೋಪಾಲ ಸೇರ್ಕಜೆ ಧ್ವಜಾರೋಹಣ ನೆರವೇರಿಸಿದರು. ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ವಾಣಿಜ್ಯ ಮಳಿಗೆ ಮಾಲೀಕರು ಭಾಗವಹಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸೂರ್ತಿಲ ಸ್ವಾಗತಿಸಿದರು.