ಕಳಂಜ ಗ್ರಾ.ಪಂ ನಲ್ಲಿ ಸ್ವಾತಂತ್ರೋತ್ಸವ

0

ಕಳಂಜ ಗ್ರಾ.ಪಂ ನಲ್ಲಿ ಇಂದು ಬೆಳಗ್ಗೆ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ ಧ್ವಜಾರೋಹಣ ಮಾಡಿದರು.

ಈ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷೆ ಗಣೇಶ್ ರೈ, ನಿಯೋಜಿತ ಅಧ್ಯಕ್ಷ ಬಾಲಕೃಷ್ಣ ಬೇರಿಕೆ, ನಿಯೋಜಿತ ಉಪಾಧ್ಯಕ್ಷೆ ಪ್ರೇಮಲತಾ, ಗ್ರಾ.ಪಂ ಸದಸ್ಯರುಗಳಾದ ಶ್ರೀಮತಿ ಕಮಲ, ಶ್ರೀಮತಿ ಸುಧಾ ಗ್ರಾ.ಪಂ ಸಿಬ್ಬಂದಿಗಳಾದ ಗಿರಿಧರ ಕಳಂಜ, ಪುರುಷೋತ್ತಮ ಕಲ್ಲೇರಿ, ಪುಷ್ಪಾವತಿ, ಭವ್ಯಕುಮಾರಿ, ಪಿಡಿಒ ಗೀತಾ, ಕಾರ್ಯದರ್ಶಿ ಪದ್ಮಯ್ಯ, ಮತ್ತಿತರರು ಉಪಸ್ಥಿತರಿದ್ದರು.