ಸುಳ್ಯ ನಗರ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಸುಳ್ಯ ನಗರ ಪಂಚಾಯತ್ ನಲ್ಲಿ 76 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ನ.ಪಂ. ಆಡಳಿತಾಧಿಕಾರಿ, ತಹಶೀಲ್ದಾರ್ ಮಂಜುನಾಥ್ ನೆರವೇರಿಸಿದರು.

ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು.