ಸುಳ್ಯ ಪೋಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಸುಳ್ಯದ ಪೋಲೀಸ್ ವೃತ್ತ ನಿರೀಕ್ಷಕರ‌ ಕಚೇರಿಯಲ್ಲಿ 76 ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ವನ್ನು ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ಯವರು‌ ನೆರವೇರಿಸಿದರು.

ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.