ಆಲೆಟ್ಟಿ ಯಲ್ಲಿ ಸ್ವಾತಂತ್ರ್ಯ ನಡಿಗೆ ಮತ್ತು ಘೋಷಣೆ

0

ಆಲೆಟ್ಟಿ ಯುವಕ ಮಂಡಲ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ವತಿಯಿಂದ ಸ್ವಾತಂತ್ರ್ಯ ನಡಿಗೆ ಹಾಗೂ ಘೋಷಣೆಯ ಮೆರವಣಿಗೆಯು ನಡೆಯಿತು. ಪ್ರಗತಿಪರ ಕೃಷಿಕರಾದ ಅಶೋಕ ಪ್ರಭು ರವರು ಮೆರವಣಿಗೆಗೆ ಚಾಲನೆ ನೀಡಿದರು. ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಸಂಘ ಸಂಸ್ಥೆಗಳ ಸದಸ್ಯರು, ಶಾಲಾಶಿಕ್ಷಕರು ,ವಿದ್ಯಾರ್ಥಿಗಳು ಪಾಲ್ಗೊಂಡರು.