ಸುಳ್ಯ ಸರಕಾರಿ ನೌಕರರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಸುಳ್ಯ ಸರಕಾರಿ ನೌಕರರ ಸಂಘದ ಕಚೇರಿ ವಠಾರದಲ್ಲಿ ನಡೆಯಿತು.















ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಧ್ವಜಾರೋಹಣ ಗೈದು ಶುಭ ಹಾರೈಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಕುದ್ಪಾಜೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.









