ಎಣ್ಮೂರು : ರಹ್ಮಾನಿಯ ಕೇಂದ್ರ ಜುಮಾ ಮಸೀದಿಯಲ್ಲಿ ಸ್ವಾತಂತ್ರೋತ್ಸವ

0

ಎಣ್ಮೂರು ಐವತ್ತೊಕ್ಲು ರಹ್ಮಾನಿಯ ಕೇಂದ್ರ ಜುಮಾ ಮಸೀದಿಯಲ್ಲಿ ಮುಸ್ಲಿಂ ಯುವಜನ ಸಂಘ ಇದರ ವತಿಯಿಂದ ಸ್ವಾತಂತ್ರ ದಿನಾಚರಣೆ ನಡೆಯಿತು.