ಬೈಲೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕೊಡಗು ಸಂಪಾಜೆ ಗ್ರಾಮದ ಬೈಲೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ಸೋತ್ಸವ ಆಚರಣೆ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯ ಕುಮಾರ್ ಚೆದ್ಕಾರ್ ಧ್ವಜಾರೋಹಣ ಕಾರ್ಯಕ್ರಮ ನಡೆಸಿದರು. ಅಂಗನವಾಡಿ ಕಾರ್ಯಕರ್ತೆ, ಪುಟಾಣಿ ಮಕ್ಕಳು ಪೋಷಕರು ಉಪಸ್ಥಿತರಿದ್ದರು.