ಪಂಜ: ಅಜಾದಿ ಕಾ ಅಮೃತ ಮಹೋತ್ಸವದಡಿಯಲ್ಲಿ ಶಿಲಾಫಲಕ ಅನಾವರಣ

0

ಪಂಜ ಗ್ರಾಮಪಂಚಾಯತಿಯಲ್ಲಿ ಅಜಾದಿ ಕಾ ಅಮೃತಮಹೋತ್ಸವದಡಿಯಲ್ಲಿ ಶಿಲಾಫಲಕ ಅನಾವರಣ ಹಾಗೂ ವಸುಧಾ ವಂದನ್ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಉಪಾಧ್ಯಕ್ಷೆ
ಶ್ರೀಮತಿ ನೇತ್ರಾವತಿ ಕಲ್ಲಾಜೆ ಗ್ರಾಮ ಪಂಚಾಯತ್ ನ ಸರ್ವ ಸದಸ್ಯರುಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಚಂದ್ರಾವತಿ ರೈ,ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ಮತ್ತು ಎಲ್ ಸಿ ಆರ್ ಪಿ ಗಳು ಘನ ತ್ಯಾಜ್ಯ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.