ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ 76ನೇ ಸ್ವಾತಂತ್ರ್ಯೋತ್ಸವವು ವಿಜೃಂಭಣೆಯಿಂದ ನಡೆಯಿತು.
ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಇವರು ಧ್ವಜಾರೋಹಣ ನೆರವೇರಿಸಿದರು.















ಪ್ರಧಾನ ಕಾರ್ಯದರ್ಶಿಯವರಾದ ಡಾ.ಶ್ರೀಮತಿ ರೇವತಿ ನಂದನ್ ರವರು ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ .ಕೆ ಎಲ್ಲರನ್ನು ಸ್ವಾಗತಿಸಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ ಪಿ ಇವರು ಧನ್ಯವಾದ ಸಮರ್ಪಿಸಿದರು.
ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದರು.









