ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದಲ್ಲಿ ಧ್ವಜಾರೋಹಣ

0

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮತ್ತು ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ಮತ್ತು ಸಿಬ್ಬಂದಿ ವರ್ಗ, ಸಂಘದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಧ್ವಜ ವಂದನೆ ಸಲ್ಲಿಸಿದರು.