ಸುಳ್ಯ ಅರಣ್ಯ ಇಲಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಸುಳ್ಯ ಅರಣ್ಯ ಇಲಾಖೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ನಡೆಯಿತು.ವಲಯಾರಣ್ಯಾಧಿಕಾರಿ ಮಂಜುನಾಥ್ ಧ್ವಜಾರೋಹಣ ನೆರವೇರಿಸಿ, ಸಂದೇಶ ಸಾರಿದರು.

ಉಪವಲಯಾರಣ್ಯಾಧಿಕಾರಿಗಳು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಇದ್ದರು.