ಕೊಡಿಯಾಲಬೈಲು ಎಂ.ಜಿ.ಎಂ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಸುಳ್ಯದ ಎಂ.ಜಿ.ಎಂ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಸಂಭ್ರಮದಿಂದ ನಡೆಯಿತು.

ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್ ಧ್ವಜಾರೋಹಣ ಗೈದರು. ಶಾಲಾ ಸಂಚಾಲಕ ದೊಡ್ಡಣ್ಣ ಬರೆಮೇಲು, ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಪೂಜಾ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮ ದಲ್ಲಿ, ಬಹುಮಾನ ವಿತರಣೆ ನಡೆಯಿತು.

ಮುಖ್ಯ ಶಿಕ್ಷಕಿ ‌ವಿಜಯಲಕ್ಷ್ಮಿ ಹಾಗೂ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.