ಸಂಪಾಜೆ ಜೂನಿಯರ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

0
   ಸಂಪಾಜೆ ಜೂನಿಯರ್ ಕಾಲೇಜು ನಲ್ಲಿ 76ನೇ ಸ್ವಾತಂತ್ರೋತ್ಸವ ಅಚರಣೆ ಮಾಡಲಾಯಿತು. ಸಭೆ ಯಲ್ಲಿ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ಶಾಲಾ ಪ್ರಾಂಶುಪಾಲರು ಶಿಕ್ಷಕ ವೃಂದ ದವರು,ಶಾಲಾ ಪೋಷಕರು ಮತ್ತು ವಿದ್ಯಾರ್ಥಿ ಯರು ಪಾಲ್ಗೊಂಡಿದರು.