ಸಂಪಾಜೆ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ದ.ಕ.ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್, ನಿರ್ದೇಶಕರು, ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.