ಸಂಪಾಜೆ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕೊಡಗು ಸಂಪಾಜೆ ಗ್ರಾಮದ ಸಂಪಾಜೆಯ ಉದ್ಭವ ಸಂಸ್ಥೆ ನಿರ್ವಹಣೆ ಮಾಡುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನದ ದ್ವಜಾರೋಹಣದ ಕಾರ್ಯಕ್ರಮವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ ರವರು ನೆರವೇರಿಸಿದರು, ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಪಂಜಿಕಲ್ಲು, ವೈದ್ಯರಾದ ಹರೀಶ್ ಗೌಡ, ಆಡಳಿತಾಧಿಕಾರಿ ಮಲ್ಲಿಕಾರ್ಜುನ,
ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿವರ್ಗ ಹಾಗೂ ಆಶಾ ಕಾರ್ಯಕತೆಯರು, ಹಿರಿಯರು, ಊರಿನವರು ಉಪಸ್ಥಿತರಿದ್ದರು.