ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ

0

ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರಮಾದೇವಿ ಕಳಗಿ ಧ್ವಜಾರೋಹಣ ಕಾರ್ಯಕ್ರಮ ನಡೆಸಿದರು. ಎಲ್ಲಾ ಸದಸ್ಯರು,ಗ್ರಾಮಸ್ಥರು, ಸಿಬ್ಬಂದಿಗಳು ಉಪಸ್ಥಿತರಿದ್ದರು