ಸಂಪಾಜೆ ಮೆಸ್ಕಾಂ ಮತ್ತು ಕಂದಾಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕೊಡಗು ಸಂಪಾಜೆ ಮೆಸ್ಕಾಂ ಮತ್ತು ಕಂದಾಯ ಕಚೇರಿಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.