ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ಸ್ವಾತಂತ್ರ್ಯೋತ್ಸವ

0

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಇಂದು ಆರಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟ್ ದಂಬೆಕೋಡಿ ಧ್ವಜಾರೋಹಣ ಮಾಡಿದರು.

ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು , ಕಾರ್ಯನಿರ್ವಾಹಣಾಧಿಕಾರಿ ಶರತ್ ಎ.ಕೆ, ಸಹಕಾರ ಸಂಘದ ನಿರ್ದೇಶಕರು, ಸಿಬ್ಬಂದಿಗಳು, ಸ್ಥಳೀಯರು ಉಪಸ್ಥಿತರಿದ್ದರು.