ಸಂಪಾಜೆ ಅರಣ್ಯ ಇಲಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕೊಡಗು ಸಂಪಾಜೆ ಅರಣ್ಯ ಇಲಾಖೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ವಲಯಾರಣ್ಯಾಧಿಕಾರಿ ಮಧುಸೂದನ್ ನೆರವೇರಿಸಿದರು.


ಸಿಬ್ಬಂದಿಗಳು ಉಪಸ್ಥಿತರಿದ್ದರು.