ಕೋಟೆಮುಂಡುಗಾರು ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಸ.ಹಿ.ಪ್ರಾ ಶಾಲೆ ಕೋಟೆಮುಂಡುಗಾರು ಶಾಲೆಯಲ್ಲಿ ಇಂದು ಸ್ವಾತಂತ್ರ್ಯೋತ್ಸವ ನಡೆಯಿತು.

ಎಸ್. ಡಿ .ಎಂ.ಸಿ ಅಧ್ಯಕ್ಷ ಗಂಗಾಧರ ತೋಟದಮೂಲೆ ಧ್ವಜಾರೋಹಣ ಮಾಡಿದರು.

ಮುಖ್ಯೋಪಾಧ್ಯಾಯಿನಿ ಮೋಹಿನಿ, ಶಿಕ್ಷಕ ವರ್ಗ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಭಾಗವಹಿಸಿದ್ದರು.