ಸುಳ್ಯ ‌ಮೆಸ್ಕಾಂ‌ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಮೆಸ್ಕಾಂ ಸುಳ್ಯ ಉಪವಿಭಾಗದಲ್ಲಿ ವರ್ಷದ ಸ್ವಾತಂತ್ರ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಸುಳ್ಯ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಹರೀಶ್ ಕೆ ಹಾಗೂ ನಿವೃತ ಜೆ.ಇ. ಬೋರಯ್ಯ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಾಲ್ಸೂರು ಜೆ.ಇ. ಮಹೇಶ್ ಕುಳ, ಎ.ಎ.ಒ. ಪ್ರೆಸಿಲ್ಲಾ ಕ್ರಾಸ್ತ, ಜೆ.ಇ. ಉಷಾ ಹಾಗೂ ಉಪವಿಭಾಗದ ಎಲ್ಲಾ ಸಿಬ್ಬಂದಿಗಳು, ಪವರ್ ಮ್ಯಾನ್ ಗಳು ಉಪಸ್ಥಿತರಿದ್ದರು