ಸುದ್ದಿ ಮಾಧ್ಯಮ‌ ಮತ್ತು ಷರಾ ಪ್ರಕಾಶನದ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರಾಥಮಿಕ‌ ಮತ್ತು ಪ್ರೌಢಶಾಲೆಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ

0

83 ಶಾಲೆಗಳು ಭಾಗಿ

ಸುದ್ದಿ ಮಾಧ್ಯಮ‌ ಮತ್ತು ಷರಾ ಪ್ರಕಾಶನದ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರಾಥಮಿಕ‌ ಮತ್ತು ಪ್ರೌಢಶಾಲೆಗಳಿಗೆ ಏರ್ಪಡಿಸಿದ ಪ್ರಬಂಧ, ಭಾಷಣ ಸ್ಪರ್ಧೆಯಲ್ಲಿ 83 ಶಾಲೆಗಳು ಭಾಗಿಯಾಗಿವೆ.

ಪ್ರಾಥಮಿಕ ಶಾಲೆಗೆ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆ ಯಲ್ಲಿ ಪ್ರಥಮ – 57 ಮಕ್ಕಳು ಮತ್ತು ದ್ವಿತೀಯ – 57 ಮಕ್ಕಳು ಹಾಗೂ 336 ವಿದ್ಯಾರ್ಥಿಗಳು
ಭಾಗವಹಿಸಿದ್ದರು.

ಪ್ರೌಢಶಾಲೆ ವಿಭಾಗದಲ್ಲಿ ನಡೆದ ಭಾಷಣ ಸ್ಪರ್ಧೆಗೆ ಪ್ರಥಮ : 26 ಮಕ್ಕಳು, ದ್ವಿತೀಯ : 26 ಮಕ್ಕಳು ಹಾಗೂ 149 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಪ್ರಥಮ ಮತ್ತು ದ್ವಿತೀಯ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಬಹುಮಾನ ಕ್ಲಸ್ಟರ್ ಮಟ್ಟದಲ್ಲಿ ವಿತರಣೆ ನಡೆಯಲಿದ್ದು, ದಿನಾಂಕ‌ ತಿಳಿಸಲಾಗುವುದು.