ವಳಲಂಬೆ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ವಳಲಂಬೆ ಸ.ಹಿ.ಪ್ರಾ ಶಾಲೆಯಲ್ಲಿ ಆ.15 ರಂದು ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವೀಶ್ ಮೊಟ್ಟೆಮನೆ. ಧ್ವಜಾರೋಹಣ ಮಾಡಿದವರು ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕರಾದ ಗಂಗಾಧರ. ದಂಬೆಕೋಡಿ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ವೆಂಕಟ್ ವಳಲಂಬೆ, ಮುಖ್ಯೋಪಾಧ್ಯಾಯಿನಿ ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ . ಸಮಿತಿ ಸದಸ್ಯರು, ಅಧ್ಯಾಪಕ ವೃಂದ, ಪೋಷಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.