ಸುಳ್ಯದ ಮ್ಯಾಟ್ರಿಕ್ಸ್ ಎಜ್ಯುಕೇಶನಲ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯದ ಶಿವ ಕೃಪಾ ಕಲಾ ಮಂದಿರದಲ್ಲಿರುವ ಮ್ಯಾಟ್ರಿಕ್ಸ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಆ.15 ರಂದು ನಡೆಯಿತು. ಸಂಸ್ಥೆಯ ಸಂಚಾಲಕ ವಿನಯರಾಜ್ ಮಡ್ತಿಲ ರವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು,
ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.