ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಆ.15 ರಂದು ನಡೆಯಿತು.

ಕಾರ್ಯನಿರ್ವಹಣಾಧಿಕಾರಿ ರಾಜಣ್ಣರವರು ಧ್ಬಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಗೃಹರಕ್ಷಕ ದಳದವರು ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.